ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ನರಿಕೊಂಬು ಯುವಕ ಮಂಡಲ (ರಿ ) ಮೊಗರ್ನಾಡು ಇದರ 2026-2027ನೇ ನೂತನ ಅಧ್ಯಕ್ಷ ರಾಗಿ ಕಿರಣ್. ಎo. ಮರ್ದೋಳಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ=ಪ್ರವೀಣ್ ಕುಮಾರ್, ಪ್ರದಾನ ಕಾರ್ಯದರ್ಶಿಯಾಗಿ ವಸಂತ ಅಂತರ, ಜೊತೆಕಾರ್ಯದರ್ಶಿಯಾಗಿ ಅಶ್ವಿತ್ ಮೊಗರ್ನಾಡು, ಕೋಶಾಧಿಕಾರಿಯಾಗಿ ರಂಜಿತ್ ಪಲ್ಲತ್ಮಿಲ್ಲ, ಕ್ರೀಡಾ ಕಾರ್ಯದರ್ಶಿಯಾಗಿ ಸುದರ್ಶನ್ ಕುಲಾಲ್ ಆಯ್ಕೆಯಾಗಿದ್ದಾರೆ.

ಈ ಸಂದರ್ಭ ದಲ್ಲಿ ಗೌರವ ಅಧ್ಯಕ್ಷರಾದ ಪ್ರಕಾಶ್ ಕುಮಾರ್, ಹಾಗೂ ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.




