Breaking
9 Apr 2026, Thu

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರಿಗೆ ರಂಗ ಪೂಜೆ

ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಶ್ರೀ ದೇವರಿಗೆ ರಂಗ ಪೂಜೆಯು ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಮಣ್ಯ ಭಟ್ ನೇತೃತ್ವದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಮಹಾಬಲೇಶ್ವರ ಗಣಪತಿ ಭಟ್, ಕಿಶನ್ ಸೇಣವ, ಶುಭಾಶ ಶೆಟ್ಟಿ, ಪ್ರದೀಪ್ ಶೆಟ್ಟಿ, ಸುಧಾಕರ ಕೇಟಿ, ಕೆ ರಾಧಾಕೃಷ್ಣ ಆಳ್ವ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *