Breaking
30 Sep 2026, Wed

ರೀಟಾ ಮೇಡಂ ಹುಟ್ಟುಹಬ್ಬದ ಪ್ರಯುಕ್ತ ಆಶ್ರಮ ತಾಯಂದಿರಿಗೆ ದಿನಸಿ ವಿತರಣೆ

ಬಂಟ್ವಾಳ: PGRSS ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದ ಸಂಸ್ಥೆಯ ರಾಜ್ಯ ಉಪಾಧ್ಯಕ್ಷರಾದ ಸತೀಶ್ ಅವರ ಧರ್ಮಪತ್ನಿ ರೀಟಾ ಮೇಡಂ ಅವರ ಹುಟ್ಟು ಹಬ್ಬದ ಪ್ರಯುಕ್ತ ಆಶ್ರಮದ ತಾಯಂದಿರಿಗೆ ದಿನಸಿ ಪದಾರ್ಥಗಳನ್ನು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಇಂದು(ಏ. 09) ಆಚರಿಸಲಾಯಿತು.

ರೀಟಾ ಮೇಡಂ ಅವರಿಗೆ ಸಂಸ್ಥೆಯ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಕಾರ್ಯಕರ್ತ ಸದಸ್ಯರು ಸೇರಿ ಅಭಿನಂದನೆಗಳನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *