Breaking
10 Apr 2026, Fri

ಅನ್ನಪಾಡಿಯ ಬಾಲ ಗಣಪತಿ ದೇವಸ್ಥಾನದಲ್ಲಿ ಗಣಪತಿ ಹೋಮ

ಬಂಟ್ವಾಳ: ಅನ್ನಪಾಡಿಯ ಬಾಲ ಗಣಪತಿ ದೇವಸ್ಥಾನದ ಸಜೀಪ ಮೂಡ ಶ್ರೀ ಕ್ಷೇತ್ರದಲ್ಲಿ ಬಾಲ ಗಣಪತಿ ಹೋಮವು ಇಂದು (ಏ. 10) ನಡೆಯಿತು.

ಈ ಧಾರ್ಮಿಕ ವಿಧಿ ವಿಧಾನವನ್ನು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಊರವರು ಮತ್ತು ಕುಟುಂಬಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು.

Leave a Reply

Your email address will not be published. Required fields are marked *