ಬಂಟ್ವಾಳ: ಸಜೀಪ ಮುನ್ನೂರಿನ ಶ್ರೀ ಮಹಾಕಾಳಿ ದೇವಸ್ಥಾನದ ಮಹಾಕಾಳಿ ಪಡ್ಪುವಿನ ಶ್ರೀ ಕ್ಷೇತ್ರದಲ್ಲಿ ಶನೇಶ್ಚರ ವೃತ ಕಥಾ ಪೂಜೆ ಶ್ರದ್ಧಾ ಭಕ್ತಿಯಿಂದ ವಿದ್ಯುಕ್ತವಾಗಿ ಜರಗಿತು.

ಈ ಸಂದರ್ಭದಲ್ಲಿ ಊರವರು ಮತ್ತು ಕುಟುಂಬಸ್ಥರು ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು ಸ್ವೀಕರಿಸಿದರು.