Breaking
19 Apr 2026, Sun

ಅಲ್ಪಕಾಲದ ಅಸೌಖ್ಯದಿಂದ ಬಿಜೆಪಿ ಮುಖಂಡ, ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ

ಉಡುಪಿ: ಅಲ್ಪಕಾಲದ ಅಸೌಖ್ಯದಿಂದ ಬಿಜೆಪಿ ಮುಖಂಡ ಉದ್ಯಮಿ ಇನ್ನಾ ಉದಯ ಶೆಟ್ಟಿ (50ವ) ಏ. 17 ರಂದು ಸ್ವಗೃಹದಲ್ಲಿ ನಿಧನರಾದರು.

ಬೆಳ್ಮಣ್ ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷರಾಗಿದ್ದ ಉದಯ ಶೆಟ್ಟಿ ಅವರು ಪಡುಬಿದ್ರೆಯಲ್ಲಿ ಟಯರ್ ರಿಸೋಲ್ ಅಂಗಡಿಯನ್ನು ನಡೆಸುತ್ತಿದ್ದರು.

ಮೃತರು ಪತ್ನಿ, ಪುತ್ರಿ ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಬಿಜೆಪಿ ಕಾರ್ಯಕರ್ತರು, ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *