Breaking
18 Apr 2026, Sat

ಅಮಾವಾಸ್ಯೆ ಪ್ರಯುಕ್ತ ಯೋಗಾನರಸಿಂಹಸ್ವಾಮಿ ಕ್ಯಾಲೆಂಡರ್ ಬಿಡುಗಡೆ

ವಿಜಯನಗರ: ಶ್ರೀ ಯೋಗಾನರಸಿಂಹ ಸ್ವಾಮಿ ದೇವಾಲಯದಲ್ಲಿ ಅಮಾವಾಸ್ಯೆ ಪ್ರಯುಕ್ತ ಜರುಗಿದ ಪೂಜಾ ಕಾರ್ಯ ವೇಳೆ ಶ್ರೀ ಯೋಗಾನರಸಿಂಹಸ್ವಾಮಿ ಕ್ಯಾಲೆಂಡರ್ ಅನ್ನು ದೇವಾಲಯದ ಸಂಸ್ಥಾಪಕರಾದ ನಾಡೋಜ ಪ್ರೊ. ಭಾಷ್ಯಂ ಸ್ವಾಮೀಜಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ, ರಘುಲಾಲ್ ಕಂಪನಿಯ ಮುಖ್ಯಸ್ಥರಾದ ರಾಘವನ್, ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *