Breaking
21 Jun 2026, Sun

ಚಾರ್ಮಾಡಿ ಘಾಟ್‌ನಲ್ಲಿ ಪಿಕಪ್ ಪಲ್ಟಿ: 10ಕ್ಕೂ ಹೆಚ್ಚು ಮಂದಿ ಗಾಯ

ಬೆಳ್ತಂಗಡಿ: 25 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತಿದ್ದ ಪಿಕಪ್‌ ವಾಹನ ಪಲ್ಟಿಯಾಗಿ 10 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.

ಗಾಯಾಳುಗಳಲ್ಲಿ ಆಂಧ್ರಪ್ರದೇಶ ಮತ್ತು ಬಳ್ಳಾರಿ ಮೂಲದ ಪ್ರಯಾಣಿಕರು ಸೇರಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಸಂಭವಿಸಿದ ಬಳಿಕ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಅಂಬುಲೆನ್ಸ್ ಸೇರಿದಂತೆ ರಿಕ್ಷಾ ಮತ್ತು ಖಾಸಗಿ ಕಾರುಗಳ ಮೂಲಕ ಗಾಯಾಳುಗಳನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *