Breaking
21 Jun 2026, Sun

ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ಬಂಟ್ವಾಳ: ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರದಲ್ಲಿ ನಡೆದಿದೆ.

ಮೃತ ಬಾಲಕನನ್ನು ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶರೀಫ್ ಅವರ ಪುತ್ರ ಶಹೀರ್ (15) ಎಂದು ಗುರುತಿಸಲಾಗಿದೆ.

ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಶಹೀರ್ ಗಡಿಯಾರದಲ್ಲಿರುವ ತನ್ನ ಅಜ್ಜನ ಮನೆಗೆ ಬಂದಿದ್ದರು. ಈ ವೇಳೆ ವಿದ್ಯುತ್ ತಂತಿ ತಗುಲಿ ಅವರು ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *