ಸಜೀಪ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಶ್ರೀ ಕ್ಷೇತ್ರದಲ್ಲಿ ಶ್ರೀ ದೇವರಿಗೆ ರಂಗ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಭಟ್ ನೇತೃತ್ವದಲ್ಲಿ ಜರುಗಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್. ಅರ್ಚಕ ಗಣಪತಿ ಮಹಾಬಲೇಶ್ವರ ಭಟ್. ಜಿ ರಾಮಕೃಷ್ಣ ಭಟ್. ಸುಧಾಕರ ಕೆ ಟಿ. ರಾಮ ಬರೆ. ಸುಭಾಷ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.




