Breaking
15 May 2026, Fri

ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯ ನೂತನ ಮುಖ್ಯ ಆರಕ್ಷಕರಿಗೆ ಅಭಿನಂದನೆ

ಮೈಸೂರು: ವಿಜಯನಗರ ಪೊಲೀಸ್ ಠಾಣೆಯ ನೂತನವಾಗಿ ಅಧಿಕಾರವಹಿಸಿಕೊಂಡ ಮುಖ್ಯ ಆರಕ್ಷಕರಾದ ಲವ ಕುಮಾರ್ ಸರ್ ಅವರಿಗೆ PGRSS ಪಂಚಾಯತ್ ಗ್ರಾಮೀಣ ಅಭಿವೃದ್ಧಿ ರೈತರ ಸೇವಾ ಸಮಿತಿಯ ವತಿಯಿಂದ ನೆನಪಿನ ಕಾಣಿಕೆ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಯಾದವ್ ಹರೀಶ್ ಹಾಗೂ ಸಮಾಜಸೇವಕರಾದ ರಕ್ತದಾನ ಮಂಜು ಸತೀಶ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *