Breaking
4 Sep 2026, Fri

ಉಳ್ಳಾಲ ಕಡಲ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಳ್ಳಾಲ: ಸಮುದ್ರ ತೀರದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ವಶಕ್ಕೆ ಪಡೆದು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ವಾರಸುದಾರರ ಪತ್ತೆಗೆ ಪೊಲೀಸರು ಮುಂದಾಗಿದ್ದು, ಗುರುತು ತಿಳಿದವರು ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *