Breaking
3 Sep 2026, Thu

ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಹಾಗೂ ಶ್ರೀ ಆಶ್ಲೇಷ ಬಲಿ ಹೋಮವು ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಕೆ ಟಿ ಸುಧಾಕರ, ಕಿಶನ್ ಸೇಣವ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *