Breaking
14 Jul 2026, Tue

ಮಂಗಳೂರು: ಬೈಕ್-ಲಾರಿ ಮುಖಾಮುಖಿ ಡಿಕ್ಕಿ: ಬಾಗಲಕೋಟೆ ಯುವಕ ಸಾವು

ಮಂಗಳೂರು: ಮುಕ್ಕ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಅಪಘಾತದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಮೃತರನ್ನು ಬಾಗಲಕೋಟೆ ಜಿಲ್ಲೆಯ ಭೀಮಾ ಎಂದು ಗುರುತಿಸಲಾಗಿದೆ. ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿ ಕೃಷ್ಣ ಅವರು ಮೃತದೇಹವನ್ನು ಆಂಬ್ಯುಲೆನ್ಸ್‌ಗೆ ಸಾಗಿಸಲು ವ್ಯವಸ್ಥೆ ಮಾಡುವಲ್ಲಿ ಸಹಕರಿಸಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *