Breaking
3 Jun 2026, Wed

2026ನೇ ಸಾಲಿನ 12ನೇ ಶೈಕ್ಷಣಿಕ ಸೇವಾ ಯೋಜನೆ ಹಸ್ತಾಂತರ

ಮಂಗಳೂರು: 2026 ನೇ ಮೇ ತಿಂಗಳ ಶೈಕ್ಷಣಿಕ ಸೇವಾ ಯೋಜನೆಯಲ್ಲಿ ದಿನಾಂಕ: 31.05.2026 ರಂದು ದ.ಕ.ಜಿ.ಪಂ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಯಪಾದೆ ಇಲ್ಲಿನ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ. ಅಧ್ಯಕ್ಷರು ಹಾಗೂ ಸದಸ್ಯರು, ಮತ್ತು ಸಂಸ್ಥೆಯ ಎಲ್ಲಾ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು.

ಈ ಸೇವಾ ಕಾರ್ಯದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕರುನಾಡು ಚಾರಿಟೇಬಲ್ ಟ್ರಸ್ಟ್ (ರಿ.) ಕರ್ನಾಟಕ ಆಡಳಿತ ವಿಭಾಗದಿಂದ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಲಾಯಿತು.

Leave a Reply

Your email address will not be published. Required fields are marked *