Breaking
6 Jun 2026, Sat

ಬಂಟ್ವಾಳ: ಕಾರ್ಲ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

ಬಂಟ್ವಾಳ: ತಾಲೂಕಿನ ಪೆರ್ನೆ ಗ್ರಾಮದ ದ.ಕ. ಜಿ.ಪಂ. ಹಿ. ಪ್ರಾ. ಶಾಲೆ ಕಾರ್ಲ ಇಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ರಿಲ್ಯಾಕ್ಸ್ ಇನ್ ಗ್ರೂಪ್, ಕಡೇಶಿವಾಲಯ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕಗಳನ್ನು ಉಚಿತವಾಗಿ ಒದಗಿಸಿಕೊಟ್ಟಿದ್ದು ಅದನ್ನು ಶಾಲಾ ಮಕ್ಕಳಿಗೆ ವಿತರಿಸಲಾಯಿತು.

Leave a Reply

Your email address will not be published. Required fields are marked *