ಕಿನ್ನಿಕಂಬಳ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 5 ರಂದು ರೋಸಾಮಿಸ್ತಿಕಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಿನ್ನಿಕಂಬಳದಲ್ಲಿ ಪರಿಸರ ದಿನಾಚರಣೆ ಕಾರ್ಯಕಮ ಆಚರಿಸಲಾಯಿತು.


ಕಾರ್ಯಕಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಜ್ಪೆ ಮಂಗಳೂರು ತಾಲೂಕು ಕೃಷಿ ಅಧಿಕಾರಿಯವರಾದ ಸಂತೋಷ್.ಕೆ ಮತ್ತು ಸ್ಥಳೀಯ ಸೇವಾ ಪ್ರತಿನಿಧಿ ಅಮಿತಾ.ಬಿ ಮತ್ತು ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ಸಿಸ್ಟರ್, ಶಾಲಾ ಶಿಕ್ಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.







