Breaking
30 Jun 2026, Tue

ಶ್ರೀ ಬ್ರಹ್ಮಮುಗೇರ ಮಹಾಕಾಳಿ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.) ಗಿರಿ ಮೈದಾನ ವತಿಯಿಂದ ಆರಂಬೋಡಿ ಶಾಲೆಯ ಗೌರವ ಶಿಕ್ಷಕರ ವೇತನಕ್ಕೆ ಧನ ಸಹಾಯ

ಬೆಳ್ತಂಗಡಿ : ಶ್ರೀ ಬ್ರಹ್ಮಮುಗೇರ ಮಹಾಕಾಳಿ ಹಾಗೂ ಪರಿವಾರ ದೈವಗಳ ಸೇವಾ ಟ್ರಸ್ಟ್ ರಿ. ಗಿರಿಮೈದಾನ, ಆರಂಬೋಡಿ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿ. ಪ್ರಾ ಶಾಲೆ ಆರಂಬೋಡಿಯಲ್ಲಿ ಗೌರವ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಿಗೆ ವೇತನ ನೀಡಲು ಹತ್ತು ಸಾವಿರ ರೂಪಾಯಿಗಳನ್ನು ಟ್ರಸ್ಟ್ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿ ಸಂಘ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *