ಸಜೀಪ ಮೂಡ: ಅನ್ನಪಾಡಿಯ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಬಾಲ ಗಣಪತಿ ಹೋಮವು ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಭಕ್ತಿಭಾವದಿಂದ ನೆರವೇರಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಶ್ರೀನಿವಾಸ ಶಿವ ತಾಯ, ಪ್ರಬಂಧಕ ಪ್ರಶಾಂತ್ ಕುಮಾರ್, ಪುರುಷೋತ್ತಮ ಪೂಜಾರಿ, ಅಶೋಕ್ ಸೇರಿದಂತೆ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.




