Breaking
23 Mar 2026, Mon

ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಕಂಬಳ ಕೂಟ ಉದ್ಘಾಟನೆ

ಹೊಕ್ಕಾಡಿಗೋಳಿ: ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಕಂಬಳವು ಕರೆ ಪೂಜೆಯ ಮೂಲಕ ಉದ್ಘಾಟನೆಗೊಂಡಿತು.

ಶ್ರೀ ಕ್ಷೇತ್ರ ಪೂಂಜಾ ದ ಅಸ್ರಣ್ಣರಾದ ಕೃಷ್ಣ ಪ್ರಸಾದ್ ಆಚಾರ್ಯ ಕರೆ ಪೂಜೆಯನ್ನು ನೆರವೇರಿಸಿ, ದೀಪ ಪ್ರಜ್ವಲಿಸಿ ಕಂಬಳಕ್ಕೆ ಚಾಲನೆ ನೀಡಿದರು.

ಈ ಸಂಧರ್ಭಲ್ಲಿ ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಸಿದ್ದಕಟ್ಟೆ ಸಿ.ಎ ಬ್ಯಾಂಕ್ ಅಧ್ಯಕ್ಷ ಪ್ರಭಾಕರ ಪ್ರಭು, ಕಂಬಳ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು, ಕಂಬಲಾಭಿಮಾನಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *