Breaking
21 Jul 2026, Tue

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯಿಂದ ಸನ್ಮಾನ

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರನ್ನು ಶ್ರೀ ರಾಮ ಕ್ಷೇತ್ರ ಕನ್ಯಾಡಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ, ಸದ್ಗುರು ಪಂಚದಶಾನಂ ಜುನಾ ಅಖಾಡದ 1008 ಮಹಾಮಂಡಲೇಶ್ವರ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾನ್ಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *