ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಅಮಾನುಷವಾಗಿ ಹತ್ಯೆಗೀಡಾದ ಕಕ್ಯಪದವು ನಿವಾಸಿ ಕು. ಲಾವಣ್ಯ ಅವರ ಮನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.