Breaking
22 Jul 2026, Wed

ಬೆಳಾಲು ಶ್ರೀ ಧ.ಮ ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

ಬೆಳ್ತಂಗಡಿ: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ಜು.21 ರಂದು ಬೆಳಾಲು ಶ್ರೀ ಧ.ಮ ಪ್ರೌಢಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಯಿತು.

ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದ ಬೆಳ್ತಂಗಡಿ ತಾಲೂಕಿನ ನೋಡಲ್ ಅಧಿಕಾರಿ ಡಾ| ವಾಣಿಶ್ರೀ, ಸಹಾಯಕ ನೋಡಲ್ ಅಧಿಕಾರಿಗಳಾದ ಮಮತಾ ಮತ್ತು ಶರಾವತಿ ಭಾಗವಹಿಸಿದ್ದರು. ಮುಖ್ಯ ಶಿಕ್ಷಕರು, ಎಲ್ಲಾ ಶಿಕ್ಷಕ- ಸಿಬ್ಬಂದಿಯವರು ಉಪಸ್ಥಿತರಿದ್ದು, ಸಹಕರಿಸಿದರು.

Leave a Reply

Your email address will not be published. Required fields are marked *