ಬಂಟ್ವಾಳ: ತಾಲೂಕಿನ ರಾಯಿ ಪೇಟೆಯ ರಿಕ್ಷಾ ಚಾಲಕರ ಸಂಘದ ವತಿಯಿಂದ ಭಾರತೀಯ ಮಜ್ದೂರು ಸಂಘ (ಬಿಎಂಎಸ್) ಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಜುಲೈ 23ರ ಗುರುವಾರ ನಡೆಯಿತು.
ಕಾರ್ಯಕ್ರಮದಲ್ಲಿ ರಿಕ್ಷಾ ಚಾಲಕರ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.