Breaking
20 Sep 2026, Sun

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷರಾಗಿ ರಾಜೀವ ಗಟ್ಟಿ ಆಯ್ಕೆ

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಘಟಕದ ಅಧ್ಯಕ್ಷರನ್ನಾಗಿ ಚೆನ್ನೈತೋಡಿ ಗ್ರಾಮದ ಶ್ರೀ ರಾಜೀವ ಗಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.

ಮಾಜಿ ಸಚಿವ ಬಿ. ರಮಾನಾಥ ರೈ ಅವರ ಶಿಫಾರಸ್ಸಿನ ಮೇರೆಗೆ ರಾಜೀವ ಗಟ್ಟಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *