Breaking
27 Jul 2026, Mon

ನಾಳೆ (ಜುಲೈ 28) ಕುಕ್ಕಿಪಾಡಿ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ 12 ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯ

ಬಂಟ್ವಾಳ : ದಿನಾಂಕ :28-07-2026 ಮಂಗಳವಾರ ಕುಕ್ಕಿಪಾಡಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಬೆಳಿಗ್ಗೆ 9:30 ರಿಂದ ಸಂಜೆ 5:30ರ ವರೆಗೆ ಕುಕ್ಕಿಪಾಡಿ, ಎಲಿಯನಡುಗೋಡು, ಸಂಗಬೆಟ್ಟು, ಕರ್ಪೆ, ರಾಯಿ, ಅರಳ, ಚೆನೈತ್ತೋಡಿ, ಪಿಲಿಮೊಗರು, ಪಂಜಿಕಲ್ಲು, ಬುಡೋಲಿ, ಕುರಿಯಾಳ ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ವಿದ್ಯುತ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *