ಬೆಳ್ತಂಗಡಿ: ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ಬೆಸ್ಟ್ ಎಂಎಲ್ಎ ಪ್ರಶಸ್ತಿಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಹರೀಶ್ ಪೂಂಜ ಅವರಿಗೆ ನೀಡಿ ಗೌರವಿಸಿದೆ.

ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಹೆಗ್ಗಡೆ ಸಮಾಜದ ಬಂಧುಗಳು ಶಾಸಕರಾದ ಶ್ರೀ ಹರೀಶ್ ಪೂಂಜ ಅವರನ್ನು ಆತ್ಮೀಯವಾಗಿ ಅಭಿನಂದಿಸಿದರು.





