Breaking
5 Aug 2026, Wed

ಬೆಳ್ತಂಗಡಿ: ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಾನಿಗೊಳಗಾದ ಮುಂಡಾಜೆ, ಕಲ್ಮಂಜ ಹಾಗೂ ಧರ್ಮಸ್ಥಳ ಗ್ರಾಮಗಳ ವಿವಿಧ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಅವರು ಭೇಟಿ ನೀಡಿ ಹಾನಿಯ ಪ್ರಮಾಣವನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಶಕ್ತಿಕೇಂದ್ರದ ಪ್ರಮುಖರು, ಸಿಎ ಬ್ಯಾಂಕ್ ಅಧ್ಯಕ್ಷರು, ಸ್ಥಳೀಯ ಮುಖಂಡರು, ಮಾಜಿ ಜನಪ್ರತಿನಿಧಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *