Breaking
17 Aug 2026, Mon

ನರಿಕೊಂಬು: ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ನರಿಕೊಂಬು ಯುವಕ ಮಂಡಲ (ರಿ.) ಮೊಗರ್ನಾಡು ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಯಲಿರುವ ಸಾರ್ವಜನಿಕ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಮೊಗರ್ನಾಡು ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಅರ್ಚಕ ಗೋಪಾಲ ಭಟ್ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕಿರಣ್ ಎಂ., ಗೌರವಾಧ್ಯಕ್ಷ ಪ್ರಕಾಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ವಸಂತ ಅಂತರ, ಸದಸ್ಯರಾದ ತಿಮ್ಮಪ್ಪ ಗಾಣಿಗ, ಯೋಗೀಶ್ ಶಂಬೂರು, ರಂಜಿತ್ ಕುಲಾಲ್, ಪ್ರದೀಪ್ ಸಾಲ್ಯಾನ್, ಕಮಲಾಕ್ಷ ಏಲಬೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *