Breaking
21 Mar 2026, Sat

ಸಿದ್ಧಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಚುನಾವಣೆಯಲ್ಲಿ ಬಿಜೆಪಿ ಸಹಕಾರಿ ಪ್ರಕೋಷ್ಠದ ಬೆಂಬಲಿತ ಅಭ್ಯರ್ಥಿಗಳಿಗೆ ಪ್ರಚಂಡ ಜಯ

ಬಂಟ್ವಾಳ: ಬಹಳ ಕುತೂಹಲ ಮೂಡಿಸಿದ್ದ ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಬ್ಯಾಂಕ್ ಇದರ ಚುನಾವಣೆಯು ಇಂದು ಬ್ಯಾಂಕ್ ನ ಸಭಾಂಗಣದಲ್ಲಿ ನಡೆಯಿತು.

ಇದರ ಚುನಾವಣೆಯಲ್ಲಿ ಬಿಜೆಪಿ ಸಹಕಾರಿ ಪ್ರಕೋಷ್ಠ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯ ಗಳಿಸಿದ್ದಾರೆ.ಸ್ಪರ್ಧಿಸಿದ 12 ಸ್ಥಾನಗಳಲ್ಲಿ ಬಿಜೆಪಿ ಸಹಕಾರಿ ಪ್ರಕೋಷ್ಠದ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿದ್ದು ಕಾರ್ಯಕರ್ತರಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *