Breaking
28 Aug 2026, Fri

ಕುಟ್ಟಿಕಳ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಕರ್ಪೆ ಸಮೀಪದ ಕುಟ್ಟಿಕಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸೋಮವಾರ ಉಚಿತವಾಗಿ ಶಾಲಾ ಬ್ಯಾಗ್ಗಳನ್ನು ವಿತರಿಸಲಾಯಿತು.


ಈ ಸಂದರ್ಭದಲ್ಲಿ ಕ್ಲಬ್ ಅಧ್ಯಕ್ಷೆ ಗೀತಾ ಪಿ. ಬಲ್ಲಾಳ್, ಕೋಶಾಧಿಕಾರಿ ಕೆ. ರಮೇಶ್ ನಾಯಕ್ ರಾಯಿ, ಮಾಜಿ ಅಧ್ಯಕ್ಷ ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ಮಾಜಿ ಕಾರ್ಯದರ್ಶಿ ಮೋಹನ್ ಕೆ. ಶ್ರೀಯಾನ್ ರಾಯಿ, ಸದಸ್ಯೆ ಸುಮಿತ್ರಾ ಆರ್. ಶೆಟ್ಟಿಗಾರ್, ಮುಖ್ಯಶಿಕ್ಷಕ ರುಡಾಲ್ಫ್ ದೇವಾನಂದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *