ಚಾರ್ಮಾಡಿ: ವಿಶ್ವ ಹಿಂದೂ ಪರಿಷತ್, ಭಜರಂಗ ದಳ ಹಾಗೂ ಮಾತೃ ಮಂಡಳಿ ವತಿಯಿಂದ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಶ್ರೀ ವರಮಹಾಲಕ್ಷ್ಮಿ ಪೂಜೆಗೆ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಯಶೋಧರ ವಲಸರಿ, ಮಾತೃ ಮಂಡಳಿ ಅಧ್ಯಕ್ಷೆ ಚಂದ್ರಾವತಿ ಮೂಲ್ಯ ಹಾಗೂ ಪದಾಧಿಕಾರಿಗಳು, ಸದಸ್ಯರು, ಊರಿನ ಪ್ರಮುಖರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.





