Breaking
5 Sep 2026, Sat

ಬೆಳಾಲು: ತಾಲೂಕು ಮಟ್ಟದ ಕಬಡ್ಡಿ ಸ್ಪರ್ಧೆಗೆ ಎಸ್‌ಡಿಎಂ ಪ್ರೌಢಶಾಲಾ ತಂಡ ಆಯ್ಕೆ

ಬೆಳ್ತಂಗಡಿ: ಬೆಳಾಲು ಎಸ್‌ಡಿಎಂ ಪ್ರೌಢಶಾಲಾ ತಂಡ ಸೆ.1ರಂದು ಉಜಿರೆಯಲ್ಲಿ ನಡೆದ ಕೊಕ್ಕಡ ವಲಯ ಮಟ್ಟದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಬೆಳ್ತಂಗಡಿ ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

ವಿಜೇತ ಆಟಗಾರರನ್ನು ಶಾಲೆಯ ಅಧ್ಯಾಪಕ ವೃಂದದವರು ಅಭಿನಂದಿಸಿದರು.

Leave a Reply

Your email address will not be published. Required fields are marked *