Breaking
6 Sep 2026, Sun

ಸೆ.13: ಫ್ರೆಂಡ್ಸ್ ಕುಕ್ಕಿಪಾಡಿ ಆಶ್ರಯದಲ್ಲಿ 9ನೇ ವರ್ಷದ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ತಾಲೂಕಿನ ಕುಕ್ಕಿಪಾಡಿ ಗ್ರಾಮದ ನೇಲ್ಯಕುಮೇರು ಕೇಂದ್ರ ಮೈದಾನದಲ್ಲಿ ಫ್ರೆಂಡ್ಸ್ ಕುಕ್ಕಿಪಾಡಿ ಆಶ್ರಯಯದಲ್ಲಿ 9ನೇ ವರ್ಷದ ಮೊಸರು ಕುಡಿಕೆ ಉತ್ಸವ ಸೆಪ್ಟೆಂಬರ್ 13, ಭಾನುವಾರದಂದು ನಡೆಯಲಿದೆ.

ಬೆಳಿಗ್ಗೆ 8:30 ಕ್ಕೆ ಕೀಡಾಕೂಟ ಉದ್ಘಾಟನೆಗೊಳ್ಳಲಿದ್ದು, ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಗಳು, ಹಗ್ಗಜಗ್ಗಾಟ, ವಾಲಿಬಾಲ್ ಪಂದ್ಯಾಟ, ಅಡಿಕೆ ಮರ ಏರುವುದು ಹಾಗೂ ಮುದ್ದು ಕೃಷ್ಣ ಸ್ಪರ್ಧೆ ನಡೆಯಲಿದೆ, ಎಂದು ಸಮಿತಿಯ ಅಧ್ಯಕ್ಷ ಬ್ರಿಜೇಶ್ ಪೂಜಾರಿ ಹಲಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *