Breaking
10 Sep 2026, Thu

ಕುರಿಯಾಳ: ನಿವೃತ್ತ ಅಂಗನವಾಡಿ ಶಿಕ್ಷಕಿಯರಿಗೆ ಸನ್ಮಾನ

ಬಂಟ್ವಾಳ: ತಾಲ್ಲೂಕಿನ ಕುರಿಯಾಳ ದೊಂಪದಬಲಿ ಉದಯ ಯುವಕ ಸಂಘದ ವತಿಯಿಂದ ನಿವೃತ್ತ ಅಂಗನವಾಡಿ ಶಿಕ್ಷಕಿಯರಾದ ಫ್ಲೇವಿ ಡಿಸೋಜ ಮೂವ ಹಾಗೂ ಯಮುನಾ ಪಡು ಅವರನ್ನು ಸನ್ಮಾನಿಸಲಾಯಿತು.


ಸಮಾಜ ಹಾಗೂ ಮಕ್ಕಳ ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಸಂಘದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *