ಬೆಳ್ತಂಗಡಿ: ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂತನ ಧ್ವಜಸ್ಥಂಭದ ತೈಲಾಧಿವಾಸ ಕಾರ್ಯಕ್ರಮ ಸೆ. 17ರಂದು ಬೆಳಗ್ಗೆ 11 ಗಂಟೆಗೆ ಕ್ಷೇತ್ರದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಬಳಿಕ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರದ ವ್ಯವಸ್ಥಾಪನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.





