Breaking
17 Sep 2026, Thu

ಮುಗೇರಡ್ಕ ದೈವಸ್ಥಾನದಲ್ಲಿ ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ

ಮೊಗ್ರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಸೆ.17ರಂದು ಸಂಕ್ರಮಣ ಪರ್ವ ಸೇವೆಯ ಶುಭ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು, ಬಿಜೆಪಿ ಪಕ್ಷದ ಪ್ರಮುಖರು, ಪ್ರಧಾನಿ ಮೋದಿ ಅವರ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *