Breaking
19 Sep 2026, Sat

ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನ; ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಗರ್ಡಾಡಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬಿಜೆಪಿ ಪಕ್ಷದ ಪ್ರಮುಖರು, ಮೋದಿ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *