Breaking
8 Oct 2026, Thu

ರಾಯಿ ಗಣೇಶೋತ್ಸವ ಸಮಿತಿಯಿಂದ ಅನಾರೋಗ್ಯಪೀಡಿತರಿಗೆ ಆರ್ಥಿಕ ನೆರವು

ಬಂಟ್ವಾಳ: ತಾಲ್ಲೂಕಿನ ರಾಯಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿಯ ವತಿಯಿಂದ ಆರೋಗ್ಯ ನಿಧಿ ಯೋಜನೆಯಡಿ ಅನಾರೋಗ್ಯಪೀಡಿತ ಭಾರತಿ ಗಾಣಿಗ ಬೈದಗುತ್ತು ಅವರಿಗೆ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.


ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ಆರೋಗ್ಯ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಆರ್ಥಿಕ ಸಹಾಯವನ್ನು ಹಸ್ತಾಂತರಿಸಿದರು.

Leave a Reply

Your email address will not be published. Required fields are marked *