Breaking
22 Oct 2026, Thu

ರಾಯಿ ಟೀಮ್ ಬ್ಲಡ್ ನ ಶಾರದೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ

ಬಂಟ್ವಾಳ: ತಾಲ್ಲೂಕಿನ ರಾಯಿ ಟೀಮ್ ಬ್ಲಡ್ ಸಂಘಟನೆಯ ವತಿಯಿಂದ ಶಾರದೋತ್ಸವದ ಪ್ರಯುಕ್ತ ಮಂಗಳವಾರ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ಭಾಗವಹಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ದೇವಪ್ಪ ಕರ್ಕೇರ ನೆಕ್ಕರೆಗುಳಿ, ರಾಘವೇಂದ್ರ ಪೂಜಾರಿ, ಜಗದೀಶ ಕೊಯಿಲ, ರಾಮಚಂದ್ರ ಶೆಟ್ಟಿಗಾರ್, ಶಾಂತಕುಮಾರ್ ಶೆಟ್ಟಿ ಕೈತ್ರೋಡಿ, ಲೋಕೇಶ ಕೈತ್ರೋಡಿ, ಕೆ. ಪರಮೇಶ್ವರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *