Breaking
29 Oct 2026, Thu

ಕ್ಷಯ ರೋಗಿಗೆ ಪೌಷ್ಟಿಕ ಆಹಾರ ಸಾಮಗ್ರಿ ವಿತರಣೆ

ಬಂಟ್ವಾಳ: ತಾಲ್ಲೂಕಿನ ಛಾಯಾಗ್ರಾಹಕರ ಸಂಘದ ವತಿಯಿಂದ ಕೇಂದ್ರ ಸರ್ಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಬಿ.ಸಿ.ರೋಡಿನ ಕೈಕಂಬ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ರೋಗಿಯೊಬ್ಬರಿಗೆ ಒಂದು ತಿಂಗಳ ಪೌಷ್ಟಿಕ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಜೇಂದ್ರ ಕೆ., ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ, ಸಂಘದ ಪ್ರಮುಖರಾದ ದಯಾನಂದ್ ಬಂಟ್ವಾಳ, ಹರೀಶ್ ಕುಂದರ್, ರವಿ ಕಲ್ಪನೆ, ಕೃಷ್ಣರಾಜ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *