Breaking
22 Sep 2026, Tue

ಎಲ್ಪೇಲು 49ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯಕ್ಷಗಾನ ಬಯಲಾಟ

ಬಂಟ್ವಾಳ : ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಎಲ್ಪೇಲು ಇದರ 49ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಪೆಬ್ರವರಿ 17 ಸೋಮವಾರ ಬೆಳಿಗ್ಗೆ 10ಕ್ಕೆ ಕುಕ್ಕಿಪಾಡಿ ಎಲ್ಪೇಲಿನಲ್ಲಿ ನಡೆಯಲಿದೆ.

ಸಂಜೆ 7ರಿಂದ ಶ್ರೀ ಅನ್ನಪೂರ್ಣೇಶ್ವರಿ ಭಜನಾ ಮಂಡಳಿ ಕುಕ್ಕಿಪಾಡಿ ಮಕ್ಕಳಿಂದ ಕುಣಿತ ಭಜನೆ, ರಾತ್ರಿ 9ರಿಂದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಪ್ರಸಾದಿತ ಯಕ್ಷಗಾನ ಮಂಡಳಿ ಸುಂಕದಕಟ್ಟೆ ಬಜ್ಪೆ ಇವರಿಂದ ” ಗುಂಡದ ಗುರಿಕಾರೆ” ತುಳು ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *