Breaking
12 Nov 2026, Thu

ಪಾಣೆಮಂಗಳೂರಿನಲ್ಲಿ ರಿಕ್ಷಾ ತಂಗುದಾಣ ನಿರ್ಮಾಣಕ್ಕೆ ಚಾಲಕರ ಮನವಿ

ಬಂಟ್ವಾಳ: ತಾಲ್ಲೂಕಿನ ಪಾಣೆಮಂಗಳೂರು ಸತ್ಯಶ್ರೀ ಗುಡಿ ಎದುರಿನ ರಸ್ತೆ ಬದಿಯಲ್ಲಿ ರಿಕ್ಷಾ ತಂಗುದಾಣ ನಿರ್ಮಿಸಿಕೊಡುವಂತೆ ಆಗ್ರಹಿಸಿ ರಿಕ್ಷಾ ಚಾಲಕರು ಮಾಜಿ ಸಚಿವ ಬಿ. ರಮಾನಾಥ ರೈ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಮತಾ ಎಸ್. ಗಟ್ಟಿ, ಉಮೇಶ್ ಬೋಳಂತೂರು, ಚಿತ್ತರಂಜನ್ ಶೆಟ್ಟಿ ಬೊಂಡಾಲ, ರವೀಂದ್ರ ಸಪಲ್ಯ, ನವೀನ್ ಬಂಗೇರ ಬೋಳಂತೂರು, ಅರುಣ್, ಪ್ರಕಾಶ್, ಸತೀಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *