ಬಂಟ್ವಾಳ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಗೆ ಒಳಪಟ್ಟ ಶ್ರೀ ಮುಜಿಲ್ನಾಯ ದೈವಸ್ಥಾನ ಉಪ್ಪಿರ ಎಲಿಯನಡಗೋಡು ಇದರ ನೂತನ ವ್ಯವಸ್ಥಾಪನಾ ಸಮಿತಿಯು ರಚಣೆಯಾಗಿದ್ದು ಅಧ್ಯಕ್ಷರಾಗಿ ಸುರೇಶ್ ಶೆಟ್ಟಿ ಕುತ್ಲೋಡಿ ಇವರು ಆಯ್ಕೆಯಾದರು.
ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಹರೀಶ್ ಹಿಂಗಣಿ, ಸೀತಾರಾಮ ಶೆಟ್ಟಿ ಅಗರಕುಮೇರು, ಜನಾರ್ದನ ಬಂಗೇರ ಉಪ್ಪಿರ, ಸುಂದರ ಉಪ್ಪಿರ,ಅರುಣಾ ವಿಶ್ವನಾಥ ದೋಟ, ಮೀನಾಕ್ಷಿ ಉಮ್ಮೆಟ್ಟು, ಮಧುಸೂದನ್ ಕಲಾಯಿದಡ್ಡ ಇವರು ಆಯ್ಕೆಯಾಗಿರುತ್ತಾರೆ.


