Breaking
22 Mar 2026, Sun

ಭರತನಾಟ್ಯ ಸೀನಿಯರ್ ಪರೀಕ್ಷೆ ಇಂಚರ ಯು ಶೆಟ್ಟಿ ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆ

ಬಂಟ್ವಾಳ: ತಾಲ್ಲೂಕಿನ ವಾಮದಪದವು ಸಮೀಪದ ಬಸ್ತಿಕೋಡಿ ನೃತ್ಯಂಜಲಿ ನಾಟ್ಯಶಾಲೆಯ ವಿದ್ಯಾರ್ಥಿನಿ ಇಂಚರ ಯು ಶೆಟ್ಟಿ ಇವರು ಗಂಗೂಬಾಯಿ ಹಾನಗಲ್‌ ವಿಶ್ವವಿದ್ಯಾಲಯ ನಡೆಸುವ ಭರತನಾಟ್ಯ ಸೀನಿಯರ್ ಪರಿಕ್ಷೆಯಲ್ಲಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿರುತ್ತಾರೆ.

ಈಕೆ ವಿದುಷಿ ವಿನುತ ಪ್ರವೀಣ್ ಗಟ್ಟಿ ಅವರ ಶಿಷ್ಯೆಯಾಗಿದ್ದು , ಬಂಟ್ವಾಳ ತಾಲೂಕಿನ ವಾಮದಪದವು ನಿವಾಸಿ ಉಮೇಶ್.ಎಸ್.ಶೆಟ್ಟಿ ಮತ್ತು ಅನಿತಾ.ಯು.ಶೆಟ್ಟಿ ದಂಪತಿಯ ಪುತ್ರಿಯಾಗಿದ್ದು, ಪ್ರಸ್ತುತ ಓಂ ಜನಹಿತಾಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10 ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಾಳೆ.

Leave a Reply

Your email address will not be published. Required fields are marked *