Breaking
19 Sep 2026, Sat

ಪಿ ಜಿ ಆರ್ ಎಸ್ ಎಸ್ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದಲ್ಲಿ ಡಾ. ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ

ಬೆಂಗಳೂರು: ಪಿ ಜಿ ಆರ್ ಎಸ್ ಎಸ್ ನಿರಾಶ್ರಿತರು ಮತ್ತು ವೃದ್ಧರ ಬೃಂದಾವನದಲ್ಲಿ ಇಂದು ಡಾ. ಸಾಹೇಬ್ ಅಂಬೇಡ್ಕರ್ ರವರ ಜಯಂತಿಯನ್ನು ಆಶ್ರಮದ ಎಲ್ಲಾ ಹಿರಿಯರ ಸಮುಖದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಒಂದು ಹೆಜ್ಜೆ ರಕ್ತದಾನಿಗಳ ಬಳಗದ ಅಧ್ಯಕ್ಷರಾದ ರಕ್ತದಾನಿ ಮಂಜು ರವರು ಪಿ ಕೆ ಆರ್ ಎಸ್ ಎಸ್ ಸಂಸ್ಥೆಯ ಸಹ ಕಾರ್ಯದರ್ಶಿಯಾದ ಮಂಜುಳಾ S ರವರು, ಸಂಸ್ಥಾಪಕ ಅಧ್ಯಕ್ಷರಾದ ಯಾದವ ಹರೀಶ್ ರವರು ಹಾಗೂ ಬಡಾವಣೆಯ ಮಕ್ಕಳು ಸೇರಿದ್ದರು.

Leave a Reply

Your email address will not be published. Required fields are marked *