Breaking
19 Sep 2026, Sat

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಾಯಧನ ವಿತರಣೆ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ತುಂಬೆ ವಲಯದ ತುಂಬೆ ಕಳ್ಳಿಗೆ ಗ್ರಾಮದ ಶ್ರೀಯುತ ಅಶೋಕ್ ರವರು ಪಾಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಹಾಯಧನ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ತುಂಬೆ ಒಕ್ಕೂಟದ ಅಧ್ಯಕ್ಷರಾದ ನವೀನ್, ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್, ಸೇವಾ ಪ್ರತಿನಿಧಿ ಅನಿತಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *