Breaking
19 Sep 2026, Sat

ಭಜನಾ ತರಬೇತಿ ಶಿಬಿರಕ್ಕೆ ಬಂಟ್ವಾಳ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಮುರಳಿ ಪೊಳಲಿ ಭೇಟಿ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ತುಂಬೆ ವಲಯ ವತಿಯಿಂದ ಶ್ರೀ ಕೋದಂಡರಾಮ ಭಜನಾ ಮಂಡಳಿ ಅಂತರ ರಾಮನಗರ ನರಿಕೊಂಬು ಇದರ ಸಹಯೋಗದೊಂದಿಗೆ ನಡೆಯುತ್ತಿರುವ ಭಜನಾ ತರಬೇತಿ ಶಿಬಿರದ 5 ನೇ ದಿನವಾದ ಗುರುವಾರ ಬಂಟ್ವಾಳ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಮುರಳಿ ಪೊಳಲಿ,
,ಜಿಲ್ಲಾ ಭಜನಾ ಪರಿಷತ್ ಸಮವ್ವಯಾಧಿಕಾರಿ ಸಂತೋಷ್,ಅಳಿಯೂರು, ಭೇಟಿ ನೀಡಿ ಮಕ್ಕಳನ್ನು ಪ್ರೋತ್ಸಾಹಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ಸೇವಾ ಪ್ರತಿನಿಧಿ ಕುಸುಮಾವತಿ, ನರಿಕೊಂಬು ಎ ಒಕ್ಕೂಟ ಅಧ್ಯಕ್ಷ ಕೃಷ್ಣಪ್ಪ ಸಪಲ್ಯ,ಭಜನೆ ತರೆಬೆತುದಾರಗಗನ್ , ಭಜನಾ ಮಂಡಳಿ ಸದಸ್ಯ ಗಣೇಶ್ ಕುಮಾರ್, ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *