Breaking
19 Sep 2026, Sat

ಜಮ್ಮು ಕಾಶ್ಮೀರದ ಉಧಂಪುರದಲ್ಲಿ ಗುಂಡಿನ ಚಕಮಕಿ: ಓರ್ವ ಸೈನಿಕ ಹುತಾತ್ಮ

ಜಮ್ಮು ಕಾಶ್ಮೀರ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರ ಹೆಡೆಮುರಿಕಟ್ಟಲು ಭಾರತೀಯ ಸೇನೆ ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದು ಉಧಂಪುರ್‌ನ ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಭದ್ರತಾ ಪಡೆಗಳು ಉಧಂಪುರದಲ್ಲಿ ಅಡಗಿ ಕುಳಿತಿದ್ದ ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ ನಡೆಸಿದ ವೇಳೆ ಓರ್ವ ಸೈನಿಕನಿಗೆ ಗುಂಡು ತಗುಲಿ, ತೀವ್ರವಾಗಿ ಗಾಯಗೊಂಡು ನಂತರ ಸಾವನ್ನಪ್ಪಿದ್ದಾರೆ ಎಂದು ಸೇನೆ ತಿಳಿಸಿದೆ.

Leave a Reply

Your email address will not be published. Required fields are marked *