Breaking
21 Mar 2026, Sat

ಸ್ಕೂಟರ್, ಕಾರು ಡಿಕ್ಕಿ – ಸವಾರ ಗಂಭೀರ

ಪುತ್ತೂರು: ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಸವಾರ ಗಂಭೀರ ವಾಗಿ ಗಾಯಗೊಂಡ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಕೊಡಿಪ್ಪಾಡಿ ನಿವಾಸಿ ರಫೀಕ್ (32ವ) ರವರು ಗಂಭೀರ ಗಾಯಗೊಂಡವರು.

ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *